Bible Versions
Bible Books

1 Samuel 9:27 (WEB) World English Bible

Versions

KNV   ಊರಿನ ಹೊರಗೆ ಬರುತ್ತಿರುವಾಗ ಸಮುವೇಲನು ಸೌಲನಿಗೆ--ನಾನು ದೇವರ ವಾರ್ತೆಯನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪಹೊತ್ತು ನಿಲ್ಲು; ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು ಅಂದನು. (ಅವನು ಮುಂದೆ ಹೋದನು.)
ERVKN   ಸೌಲನೂ ಅವನ ಸೇವಕನೂ ಸಮುವೇಲನೂ ಪಟ್ಟಣದ ಅಂಚಿನಲ್ಲಿ ಒಟ್ಟಾಗಿ ನಡೆಯುತ್ತಿದ್ದಾಗ, ಸಮುವೇಲನು ಸೌಲನಿಗೆ, “ನಿನ್ನ ಸೇವಕನಿಗೆ ನಮ್ಮಿಂದ ಮುಂದೆ ಹೋಗಲು ತಿಳಿಸು. ನಾನು ದೇವರ ಸಂದೇಶವನ್ನು ನಿನಗೆ ತಿಳಿಸಬೇಕಾಗಿದೆ” ಎಂದು ಹೇಳಿದನು. ಆದಕಾರಣ ಸೇವಕನು ಅವರಿಂದ ಮುಂದೆ ನಡೆದನು.
IRVKN   ಸಮುವೇಲನು ಸೌಲನಿಗೆ, “ನಿನ್ನ ಸೇವಕನನ್ನು ಮುಂದೆ ಕಳುಹಿಸಿ ನೀನು ಇಲ್ಲಿ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us