Bible Versions
Bible Books

1 Thessalonians 2:14 (WEB) World English Bible

Versions

KNV   ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
ERVKN   ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳ0ತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿ0ದ ಹಿ0ಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿ0ದ ಹಿ0ಸಿಸಲ್ಪಟ್ಟವರಾಗಿದ್ದೀರಿ.
IRVKN   ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು § 1 ಥೆಸ. 1:6: ಅನುಸರಿಸುವವರಾಗಿದ್ದಿರಿ. * ಇಬ್ರಿ. 10:33,34: ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು 1 ಥೆಸ. 3:4; ಅ. ಕೃ. 17:5; 2 ಥೆಸ. 1:4,5: ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us