Versions
KNV ದೇವರು ನಮ್ಮನ್ನು ನಂಬಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿದನಲ್ಲಾ. ಆದದರಿಂದ ನಾವು ಮನುಷ್ಯರನ್ನು ಮೆಚ್ಚಿಸಬೇಕೆನ್ನದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.
ERVKN ನಾವು ಸುವಾರ್ತೆಯನ್ನು ತಿಳಿಸುತ್ತೇವೆ. ಏಕೆ0ದರೆ ದೇವರು ನಮ್ಮನ್ನು ಪರಿಶೋಧಿಸಿದ್ದಾನೆ ಮತ್ತು ಸುವಾರ್ತೆಯನ್ನು ತಿಳಿಸಲು ನಮ್ಮನ್ನು ನೇಮಿಸಿದ್ದಾನೆ. ಆದುದರಿ0ದ ಜನರನ್ನು ಮೆಚ್ಚಿಸಲು ಪ್ರಯತ್ನಿಸದೆ ನಮ್ಮ ಹೃದಯಗಳನ್ನು ಪರೀಕ್ಷಿಸುವಾತನಾದ ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತೇವೆ.
IRVKN ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, § ಗಲಾ. 2:7: ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ * ಗಲಾ. 1:10: ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ † ಕೀರ್ತ 17:3; ರೋಮಾ. 8:27: ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.