Bible Versions
Bible Books

1 Timothy 1:16 (WEB) World English Bible

Versions

KNV   ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
ERVKN   ಆದರೆ ನನಗೆ ಕರುಣೆ ದೊರೆಯಿತು. ಕ್ರಿಸ್ತ ಯೇಸು ತನ್ನ ಅಮಿತವಾದ ತಾಳ್ಮೆಯನ್ನು ನನ್ನಲ್ಲಿ ತೋರ್ಪಡಿಸುವುದಕ್ಕಾಗಿಯೇ ನನಗೆ ಕರುಣೆಯನ್ನು ದಯಪಾಲಿಸಿದನು. ಪಾಪಿಗಳಲ್ಲೆಲ್ಲಾ ಮುಖ್ಯನಾಗಿದ್ದ ನನಗೆ ಕ್ರಿಸ್ತನು ತನ್ನ ತಾಳ್ಮೆಯನ್ನು ತೋರಿದನು. ನಿತ್ಯಜೀವಕ್ಕಾಗಿ ಕ್ರಿಸ್ತನಲ್ಲಿ ನಂಬಿಕೆಯನ್ನಿಡುವ ಜನರಿಗೆ ನಾನು ದೃಷ್ಟಾಂತವಾಗಿರಬೇಕೆಂದೇ ಆತನು ನನ್ನನ್ನು ಕರುಣಿಸಿದನು.
IRVKN   ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us