Bible Versions
Bible Books

1 Timothy 2:15 (WEB) World English Bible

Versions

KNV   ಆದರೂ ಅವರು ಸ್ವಸ್ಥ ಬುದ್ಧಿಯಿಂದೊಡಗೂಡಿದ ನಂಬಿಕೆಯ ಲ್ಲಿಯೂ ಪ್ರೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ನೆಲೆಗೊಂಡಿದ್ದರೆ ಆಕೆಯು ಮಗುವನ್ನು ಹೆರುವದರಲ್ಲಿ ರಕ್ಷಣೆ ಹೊಂದುವಳು.
ERVKN   ಆದರೆ ಸ್ತ್ರೀಯರು ನಂಬಿಕೆಯಲ್ಲಿ, ಪ್ರೀತಿಯಲ್ಲಿ, ಪರಿಶುದ್ಧತೆಯಲ್ಲಿ ಮತ್ತು ಸರಿಯಾದ ನಡವಳಿಕೆಯಲ್ಲಿ ದೃಢವಾಗಿದ್ದರೆ ಮಕ್ಕಳನ್ನು ಹೆರುವಾಗ ರಕ್ಷಿಸಲ್ಪಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us