Bible Versions
Bible Books

1 Timothy 3:6 (WEB) World English Bible

Versions

KNV   ಅವನು ಹೊಸಬನಾಗಿರಬಾರದು; ಅಂಥ ವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಒಳಗಾಗುವನು.
ERVKN   ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.
IRVKN   ಅವನು ಹೊಸದಾಗಿ ಸಭೆಯಲ್ಲಿ ಸೇರಿದವನಾಗಿರಬಾರದು, ಅಂಥವನಾದರೆ ಉಬ್ಬಿಕೊಂಡು ಸೈತಾನನಿಗೆ ಪ್ರಾಪ್ತವಾದ ಶಿಕ್ಷಾವಿಧಿಗೆ ಒಳಗಾದಾನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us