Bible Versions
Bible Books

1 Timothy 5:14 (WEB) World English Bible

Versions

KNV   ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ERVKN   ಆದುದರಿಂದ ಅವರು ಮದುವೆ ಮಾಡಿಕೊಂಡು ಮಕ್ಕಳನ್ನು ಪಡೆಯಲಿ ಮತ್ತು ತಮ್ಮ ಮನೆಗಳನ್ನು ನೋಡಿಕೊಳ್ಳಲಿ. ಆಗ ಅವರನ್ನು ಟೀಕಿಸಲು ನಮ್ಮ ಶತ್ರುವಿಗೆ ಯಾವ ಕಾರಣವೂ ಇರುವುದಿಲ್ಲ.
IRVKN   ಆದ್ದರಿಂದ ಯೌವನ § 1 ಕೊರಿ 7:9 ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ * 1 ತಿಮೊ 1:20 ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us