Bible Versions
Bible Books

1 Timothy 5:19 (WEB) World English Bible

Versions

KNV   (ಸಭೆಯ) ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ತೆಗೆದು ಕೊಳ್ಳಬೇಡ.
ERVKN   ಸಭೆಯ ಹಿರಿಯರನ್ನು ಕುರಿತು ಯಾವನಾದರೂ ದೂರು ಹೇಳಿದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳಿಲ್ಲದ ಹೊರತು ಅವನ ಮಾತುಗಳಿಗೆ ಕಿವಿಗೊಡಬೇಡ.
IRVKN   ಸಭೆಯ ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ ಇಬ್ಬರು ಮೂವರು ಸಾಕ್ಷಿಗಳಿದ್ದ ಹೊರತಾಗಿ ಅದನ್ನು ಒಪ್ಪಿಕೊಳ್ಳಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us