Versions
KNV ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.
ERVKN ವೃದ್ಧ ಸ್ತ್ರೀಯರನ್ನು ತಾಯಿಗಳಂತೆಯೂ ಯೌವನಸ್ಥೆಯರನ್ನು ಸಹೋದರಿಯರಂತೆಯೂ ಪರಿಗಣಿಸು. ಯಾವಾಗಲೂ ಅವರೊಡನೆ ಒಳ್ಳೆಯ ರೀತಿಯಲ್ಲಿ ನಡೆದುಕೊ.
IRVKN ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು. PEPS