Bible Versions
Bible Books

1 Timothy 5:5 (WEB) World English Bible

Versions

KNV   ನಿಜವಾಗಿಯೂ ದಿಕ್ಕಿಲ್ಲದ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳ ಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
ERVKN   ಒಬ್ಬ ವಿಧವೆಯು ನಿಜವಾಗಿಯೂ ಸಹಾಯಕರಿಲ್ಲದೆ ಒಬ್ಬಂಟಿಗಳಾಗಿದ್ದರೆ, ಆಗ ಆಕೆಯು ತನ್ನ ರಕ್ಷಣೆಗಾಗಿ ದೇವರ ಮೇಲೆ ಭರವಸೆ ಇಡುವಳು. ಸ್ತ್ರೀಯು ಹಗಲು ರಾತ್ರಿಯೆಲ್ಲ ಪ್ರಾರ್ಥಿಸುವಳು. ಅವಳು ದೇವರ ಸಹಾಯವನ್ನು ಬೇಡುವಳು.
IRVKN   ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು, ದೇವರ ಮೇಲೆ ನಿರೀಕ್ಷೆಯನ್ನಿಟ್ಟು, § ಲೂಕ 2:37; 18:15 ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us