Bible Versions
Bible Books

2 Chronicles 24:26 (WEB) World English Bible

Versions

KNV   ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.
ERVKN   ಯೆಹೋವಾಷನನ್ನು ಕೊಲ್ಲಲು ಸಂಚುಮಾಡಿದ ಸೇವಕರು ಯಾರೆಂದರೆ: ಜಾಬಾದ್ ಮತ್ತು ಯೆಹೋಜಾಬಾದ್, ಜಾಬಾದನ ತಾಯಿಯ ಹೆಸರು ಶಿಮ್ಗಾತ್, ಈಕೆ ಅಮ್ಮೋನಿಯಳು. ಯೆಹೋಜಾಬಾದನ ತಾಯಿಯು ಶಿಮ್ರೀತ್ ಎಂಬಾಕೆ, ಈಕೆ ಮೋವಾಬ್ಯಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us