Versions
KNV ಆದಾಗ್ಯೂ ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವದು.
ERVKN ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು.
IRVKN ‡ ರೋಮಾ. 11; 23 ಅವರ ಹೃದಯವು ಕರ್ತನ ಕಡೆಗೆ ತಿರುಗಿಕೊಂಡಾಗಲೇ ಆ ಮುಸುಕು ತೆಗೆಯಲ್ಪಡುವುದು.