Versions
KNV ಅಪ್ಪಣೆ ಕೊಡು; ನಾವು ಯೊರ್ದನಿನ ವರೆಗೂ ಹೋಗಿ ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತಕ್ಕೊಂಡು ಬಂದು ವಾಸವಾಗಿರುವದಕ್ಕೆ ನಮಗೋ ಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು ಅಂದರು. ಅವನು--ಹೋಗಿರಿ ಅಂದನು.
ERVKN ನಾವೆಲ್ಲಾ ಜೋರ್ಡನ್ ನದಿಗೆ ಹೋಗಿ ಸ್ವಲ್ಪ ಮರವನ್ನು ಕಡಿದುಕೊಂಡು ಬರೋಣ. ಪ್ರತಿಯೊಬ್ಬರೂ ಒಂದೊಂದು ದಿಮ್ಮಿಯನ್ನು ತಂದು ನಾವು ವಾಸಿಸಲು ಒಂದು ಮನೆಯನ್ನು ಕಟ್ಟೋಣ” ಎಂದು ಹೇಳಿದರು. ಎಲೀಷನು, “ಸರಿ, ಹಾಗೆಯೇ ಮಾಡಿ” ಎಂದು ಉತ್ತರಿಸಿದನು.