Bible Versions
Bible Books

2 Samuel 8:2 (WEB) World English Bible

Versions

KNV   ಇದಲ್ಲದೆ ಅವನು ಮೋವಾಬ್ಯರನ್ನು ಹೊಡೆದು ಅವರನ್ನು ಹಗ್ಗದಿಂದ ಅಳೆದು ನೆಲಕ್ಕೆ ಬೀಳಮಾಡಿದನು; ಅವರನ್ನು ಕೊಲ್ಲುವದಕ್ಕೆ ಎರಡು ದಾರಗಳಿಂದ, ಜೀವದಲ್ಲಿಡುವದಕ್ಕೆ ಒಂದು ಪೂರ್ಣ ವಾದ ಹಗ್ಗದಿಂದ ಅಳೆದನು. ಹಾಗೆಯೇ ಮೋವಾಬ್ಯರು ದಾವೀದನಿಗೆ ದಾಸರಾಗಿ ಅವನಿಗೆ ಕಪ್ಪವನ್ನು ತಂದರು.
ERVKN   ಮೋವಾಬಿನ ಜನರನ್ನು ಸಹ ದಾವೀದನು ಸೋಲಿಸಿದನು. ಅವರನ್ನು ನೆಲದ ಮೇಲೆ ಬಲವಂತದಿಂದ ಮಲಗಿಸಿ ಹಗ್ಗದಿಂದ ಅವರನ್ನು ಸಾಲುಸಾಲಾಗಿ ವಿಂಗಡಿಸಿದನು. ಎರಡು ಸಾಲಿನ ಗಂಡಸರನ್ನು ಕೊಲ್ಲಿಸಿದನು; ಆದರೆ ಮೂರನೆಯ ಸಾಲಿನ ಗಂಡಸರನ್ನು ಜೀವಂತವಾಗಿ ಉಳಿಸಿದನು. ಮೋವಾಬಿನ ಜನರು ದಾವೀದನ ಸೇವಕರಾದರು. ಅವರು ಅವನಿಗೆ ಕಪ್ಪಕಾಣಿಕೆಗಳನ್ನು ಅರ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us