Bible Versions
Bible Books

2 Chronicles 10:9 (WEB) World English Bible

Versions

KNV   ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಜನರಿಗೆ ಪ್ರತ್ಯುತ್ತರಕೊಡಲು ನೀವು ಯಾವ ಯೋಚನೆ ಹೇಳುತ್ತೀರಿ ಅಂದನು.
ERVKN   “ನನ್ನ ತಂದೆಯು ಅವರಿಗೆ ಕೊಟ್ಟ ಭಾರವನ್ನು ಹಗುರ ಮಾಡಲು ಜನರು ಕೇಳುತ್ತಿದ್ದಾರೆ. ನಾನು ಅವರಿಗೆ ಏನು ಉತ್ತರಕೊಡಬೇಕು?” ಎಂದು ಕೇಳಿದನು.
IRVKN   “ನನ್ನ ತಂದೆಯು ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us