Bible Versions
Bible Books

2 Chronicles 11:21 (WEB) World English Bible

Versions

KNV   ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
ERVKN   ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮೊಮ್ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.
IRVKN   ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us