Bible Versions
Bible Books

2 Chronicles 12:13 (WEB) World English Bible

Versions

KNV   ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ ನಾಲ್ವತ್ತೊಂದು ವರುಷದವನಾಗಿದ್ದು ಅಲ್ಲಿ ತನ್ನ ನಾಮವನ್ನು ಇರಿಸಲು ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಕರ್ತನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಅವನ ತಾಯಿಯ ಹೆಸರು ನಯಮಾ; ಅವಳು ಅಮ್ಮೋನ್ಯಳಾಗಿದ್ದಳು.
ERVKN   ರಾಜನಾದ ರೆಹಬ್ಬಾಮನು ತನ್ನ ರಾಜ್ಯವನ್ನು ಸ್ಥಿರಪಡಿಸಿಕೊಂಡು ಬಲಗೊಂಡನು. ಅವನು ಪಟ್ಟಕ್ಕೆ ಬಂದಾಗ ನಲವತ್ತೊಂದು ವರುಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಹದಿನೇಳು ವರುಷ ಆಳಿದನು. ಯೆಹೋವನು ತಾನೇ ತನ್ನ ಹೆಸರನ್ನು ಸ್ಥಾಪಿಸುವದಕ್ಕೋಸ್ಕರ ಇಸ್ರೇಲಿನ ಎಲ್ಲಾ ಕುಲಗಳಲ್ಲಿ ಜೆರುಸಲೇಮನ್ನು ಆರಿಸಿಕೊಂಡಿದ್ದನು. ರೆಹಬ್ಬಾಮನ ತಾಯಿಯ ಹೆಸರು ನಯಮಾ. ಆಕೆ ಅಮ್ಮೋನ್ ದೇಶದವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us