Bible Versions
Bible Books

2 Chronicles 16:1 (WEB) World English Bible

Versions

KNV   ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು.
ERVKN   ಆಸನ ಆಳ್ವಿಕೆಯ ಮೂವತ್ತಾರನೆಯ ವರುಷದಲ್ಲಿ ಇಸ್ರೇಲಿನ ರಾಜನಾದ ಬಾಷನು ಆಸನ ಸಂಗಡ ಯುದ್ಧಕ್ಕೆ ಹೊರಟನು. ಅವನು ರಾಮ ಎಂಬ ಪಟ್ಟಣವನ್ನು ಕೋಟೆಯನ್ನಾಗಿ ಪರಿವರ್ತಿಸಿ, ಯೆಹೂದದ ರಾಜನಾದ ಆಸನ ಬಳಿಗೆ ಹೋಗುವುದಕ್ಕಾಗಲೀ ಬರುವುದಕ್ಕಾಗಲೀ ಯಾರಿಗೂ ಆಗದಂತೆ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us