Bible Versions
Bible Books

2 Chronicles 17:11 (WEB) World English Bible

Versions

KNV   ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋ ಷಾಫಾಟನಿಗೆ ಕಾಣಿಕೆಗಳನ್ನೂ ಕಪ್ಪದ ಹಣವನ್ನೂ ತಂದರು, ಅರಬ್ಬಿ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.
ERVKN   ಫಿಲಿಷ್ಟಿಯರಲ್ಲಿ ಕೆಲವರು ಅವನಿಗೆ ಬೆಳ್ಳಿಬಂಗಾರಗಳ ಕಾಣಿಕೆಗಳನ್ನು ತಂದುಕೊಟ್ಟರು; ಅವನೊಬ್ಬ ಬಲಿಷ್ಠನಾದ ರಾಜನೆಂದು ಅವರು ತಿಳಿದುಕೊಂಡಿದ್ದರು. ಅರಬಿಯದ ಜನರು ಯೆಹೋಷಾಫಾಟನಿಗೆ ಪಶುಗಳ ಹಿಂಡುಗಳನ್ನು ತಂದುಕೊಟ್ಟರು. ಅವುಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳು ಮತ್ತು ಏಳು ಸಾವಿರದ ಏಳುನೂರು ಹೋತಗಳು ಇದ್ದವು.
IRVKN   ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ, ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರಬಿಯರು ತಮ್ಮ ಪಶುಪ್ರಾಣಿಗಳ ಹಿಂಡುಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಆಡುಗಳನ್ನೂ ಕೊಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us