Bible Versions
Bible Books

2 Chronicles 17:14 (WEB) World English Bible

Versions

KNV   ತಮ್ಮ ಪಿತೃಗಳ ಮನೆಯ ಪ್ರಕಾರ ವಾಗಿರುವ ಅವರ ಲೆಕ್ಕವೇನಂದರೆ, ಯೆಹೂದದ ಸಹಸ್ರಗಳ ಅಧಿಪತಿಗಳಲ್ಲಿ ಅದ್ನನು ಮುಖ್ಯಸ್ಥನಾಗಿ ದ್ದನು; ಅವನ ಸಂಗಡ ಪರಾಕ್ರಮಶಾಲಿಗಳು ಮೂರು ಲಕ್ಷಮಂದಿ ಇದ್ದರು.
ERVKN   ಅವರು ಬೇರೆಬೇರೆ ಕುಲಗಳಿಂದ ಬಂದವರಾಗಿದ್ದರು. ಯೆಹೂದಕುಲದ ಅದ್ನನು ಮೂರುಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು.
IRVKN   ಪೂರ್ವಿಕರ ಗೋತ್ರಗಳ ಪ್ರಕಾರ ಲೆಕ್ಕಿಸಲ್ಪಟ್ಟ ಗೋತ್ರ ಪ್ರಧಾನರು ಯಾರೆಂದರೆ: ಯೆಹೂದ್ಯರಲ್ಲಿ ಮೂರು ಲಕ್ಷ ಮಂದಿ ಯುದ್ಧವೀರರ ಅಧಿಪತಿಯಾದ ಅದ್ನ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us