Bible Versions
Bible Books

2 Chronicles 17:2 (WEB) World English Bible

Versions

KNV   ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.
ERVKN   ಯೆಹೂದದ ಎಲ್ಲಾ ಕೋಟೆಗಳುಳ್ಳ ಪಟ್ಟಣಗಳಲ್ಲಿಯೂ ತನ್ನ ತಂದೆಯು ವಶಪಡಿಸಿಕೊಂಡಿದ್ದ ಎಫ್ರಾಯೀಮ್ ಪ್ರಾಂತ್ಯದ ಪಟ್ಟಣಗಳಲ್ಲಿಯೂ ಸೈನ್ಯವನ್ನಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us