Bible Versions
Bible Books

2 Chronicles 19:4 (WEB) World English Bible

Versions

KNV   ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ
ERVKN   ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಬೇರ್ಷೆಬ ನಗರದಿಂದ ಹಿಡಿದು ಎಫ್ರಾಯೀಮ್ ಬೆಟ್ಟದ ಪ್ರದೇಶದ ಜನರನ್ನೆಲ್ಲಾ ಸಂದರ್ಶಿಸಿದನು. ಯೆಹೋಷಾಫಾಟನು ಜನರನ್ನೆಲ್ಲ ಅವರ ಪೂರ್ವಿಕರ ದೇವರಾದ ಯೆಹೋವನ ಬಳಿಗೆ ಮತ್ತೆ ಕರೆದುಕೊಂಡು ಬಂದನು.
IRVKN   {ನ್ಯಾಯಾಲಯಗಳ ಸ್ಥಾಪನೆ} PS ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದು, ಮತ್ತೊಮ್ಮೆ ಬೇರ್ಷೆಬದಿಂದ ಎಫ್ರಾಯೀಮ್ ಪರ್ವತದ ವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಿಕರ ದೇವರಾದ ಯೆಹೋವನ ಕಡೆಗೆ ತಿರುಗಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us