Versions
KNV ತರುವಾಯ ಸೊಲೊಮೋನನು ಸಭೆಯ ಗುಡಾರವನ್ನು ಬಿಟ್ಟು ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಿಂದ ಯೆರೂಸ ಲೇಮಿಗೆ ಬಂದು ಇಸ್ರಾಯೇಲನ್ನು ಆಳಿದನು.
ERVKN ಸೊಲೊಮೋನನು ಗಿಬ್ಯೋನಿನಲ್ಲಿ ಆರಾಧನಾ ಸ್ಥಳಕ್ಕೆ ಹೋದನು. ಬಳಿಕ ಅವನು ದೇವದರ್ಶನ ಗುಡಾರದಿಂದ ಜೆರುಸಲೇಮಿಗೆ ಹಿಂದಿರುಗಿ ಇಸ್ರೇಲಿನ ಮೇಲೆ ರಾಜ್ಯಭಾರವನ್ನು ಮಾಡತೊಡಗಿದನು.
IRVKN ಆನಂತರ ಸೊಲೊಮೋನನು ದೇವದರ್ಶನದ ಗುಡಾರವನ್ನು ಬಿಟ್ಟು, ಗಿಬ್ಯೋನಿನಲ್ಲಿರುವ ಪೂಜಾಸ್ಥಳದಿಂದ ಯೆರೂಸಲೇಮಿಗೆ ಬಂದು, ಇಸ್ರಾಯೇಲ್ ರಾಜ್ಯವನ್ನು ಆಳಿದನು. PS