Bible Versions
Bible Books

2 Chronicles 21:19 (WEB) World English Bible

Versions

KNV   ಎರಡು ವರುಷವಾದ ತರುವಾಯ ಏನಾಯಿತಂದರೆ, ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆಯೇ ಅವನು ಕೆಟ್ಟ ರೋಗಗಳಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೋಸ್ಕರ ಸುಟ್ಟ ಹಾಗೆ ಅವನಿಗೋಸ್ಕರ ಸುಡಲಿಲ್ಲ.
ERVKN   ಎರಡು ವರುಷಗಳ ನಂತರ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಬಹಳ ನೋವನ್ನು ಅನುಭವಿಸಿ ಸತ್ತನು. ಅವನು ಸತ್ತಾಗ ಅವನ ತಂದೆಗೆ ಧೂಪಹಾಕಿ ಗೌರವಿಸಿದಂತೆ ಯೆಹೋರಾಮನಿಗೆ ಮಾಡಲಿಲ್ಲ.
IRVKN   ಕ್ರಮೇಣವಾಗಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಆದೇ ರೋಗದ ನಿಮಿತ್ತ ಅವನ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪ್ರಜೆಗಳು ಅವನ ಪೂರ್ವಿಕರಿಗಾಗಿ ಧೂಪಹಾಕಿದ ಹಾಗೆ ಅವನಿಗೆ ಹಾಕಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us