Versions
KNV ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
ERVKN ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನನ್ನು ಬಲಪಡಿಸಿಕೊಂಡನು. ನಂತರ ತನ್ನ ತಮ್ಮಂದಿರನ್ನೆಲ್ಲಾ ಖಡ್ಗದಿಂದ ಹತಿಸಿದನು. ಮಾತ್ರವಲ್ಲದೆ ಇಸ್ರೇಲಿನ ಕೆಲವು ಪ್ರಧಾನರನ್ನು ಕೊಲ್ಲಿಸಿದನು.
IRVKN ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲಾ ಸಹೋದರರನ್ನೂ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನೂ ಕತ್ತಿಯಿಂದ ಸಂಹರಿಸಿದನು.