Versions
KNV ಆದರೆ ಯೆಹೋಯಾದನು ಸತ್ತತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡ ಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.
ERVKN ಯೆಹೋಯಾದನು ಸತ್ತ ಬಳಿಕ ಯೆಹೂದದೇಶದ ಪ್ರಮುಖರು ಅರಸನಾದ ಯೆಹೋವಾಷನ ಬಳಿಗೆ ಬಂದು ನಮಸ್ಕರಿಸಿದರು. ಅರಸನು ಅವರ ಮಾತುಗಳನ್ನು ಕೇಳಿದನು.
IRVKN {ಯೆಹೋವಾಷನ ದುಷ್ಟತನ} PS ಯೆಹೋಯಾದನು ಮೃತನಾದ ಮೇಲೆ ಯೆಹೂದ ಪ್ರಭುಗಳು ಅರಸನ ಬಳಿಗೆ ಬಂದು ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.