Bible Versions
Bible Books

2 Chronicles 24:21 (WEB) World English Bible

Versions

KNV   ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
ERVKN   ಆದರೆ ಅವರು ಜೆಕರ್ಯನ ವಿರೋಧವಾಗಿ ಒಳಸಂಚು ಮಾಡಿದರು. ಅವನನ್ನು ಕೊಲ್ಲಲು ಅರಸನು ಅವರಿಗೆ ಆಜ್ಞಾಪಿಸಿದನು. ಆಗ ಅವರು ಅವನನ್ನು ದೇವಾಲಯದ ಅಂಗಳದಲ್ಲಿಯೇ ಕಲ್ಲೆಸೆದು ಕೊಂದರು.
IRVKN   ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಯೆಹೋವನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸನಾದ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us