Bible Versions
Bible Books

2 Chronicles 24:22 (WEB) World English Bible

Versions

KNV   ಹಾಗೆಯೇ ಇವನ ತಂದೆಯಾದ ಯೆಹೋಯಾದನು ತನಗೆ ತೋರಿಸಿದ ಕೃಪೆಯನ್ನು ಜ್ಞಾಪಕಮಾಡದೆ ಅರಸನಾದ ಯೆಹೋವಾಷನು ಅವನ ಮಗನನ್ನು ಕೊಂದುಹಾಕಿದನು. ಇವನು ಸಾಯುವಾಗ--ಕರ್ತನು ನೋಡಿ ವಿಚಾರಿಸಲಿ ಎಂದು ಹೇಳಿದನು.
ERVKN   ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us