Bible Versions
Bible Books

2 Chronicles 24:26 (WEB) World English Bible

Versions

KNV   ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ದವರಾರಂದರೆ, ಅಮ್ಮೋನ್ಯಳಾಗಿರುವ ಶಿಮ್ಗಾಳ ಮಗ ನಾದ ಜಾಬಾದನು, ಮೋವಾಬ್ಯಳಾಗಿರುವ ಶಿವ್ರೆಾ ತಳ ಮಗನಾದ ಯೆಹೋಜಾಬಾದನು.
ERVKN   ಯೆಹೋವಾಷನನ್ನು ಕೊಲ್ಲಲು ಸಂಚುಮಾಡಿದ ಸೇವಕರು ಯಾರೆಂದರೆ: ಜಾಬಾದ್ ಮತ್ತು ಯೆಹೋಜಾಬಾದ್, ಜಾಬಾದನ ತಾಯಿಯ ಹೆಸರು ಶಿಮ್ಗಾತ್, ಈಕೆ ಅಮ್ಮೋನಿಯಳು. ಯೆಹೋಜಾಬಾದನ ತಾಯಿಯು ಶಿಮ್ರೀತ್ ಎಂಬಾಕೆ, ಈಕೆ ಮೋವಾಬ್ಯಳು.
IRVKN   ಅಮ್ಮೋನಿಯರ ದೇಶದ ಶಿಮ್ಗಾತೆಂಬಾಕೆಯ ಮಗನಾದ ಜಾಬಾದ್, ಮೋವಾಬ್ ದೇಶದ ಶಿಮ್ರಾತೆಂಬಾಕೆಯ ಮಗನಾದ ಯೆಹೋಜಾಬಾದ್ ಎಂಬುವರೇ ಅವನ ವಿರುದ್ಧವಾಗಿ ಒಳಸಂಚು ಮಾಡಿದವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us