Bible Versions
Bible Books

2 Chronicles 31:3 (WEB) World English Bible

Versions

KNV   ಅವನು ಕರ್ತನ ನ್ಯಾಯಪ್ರಮಾಣದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನ ಬಲಿಗಳಿಗೋಸ್ಕರವೂ ಸಬ್ಬತ್ತುಗಳಲ್ಲಿಯೂ ಅಮವಾಸ್ಯೆ ಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಸ್ಥಿತಿಯಿಂದ ಅವನ ಭಾಗವನ್ನು ನೇಮಿಸಿದನು.
ERVKN   ಹಿಜ್ಕೀಯನು ತನ್ನ ಪಶುಗಳಲ್ಲಿ ಕೆಲವನ್ನು ಸರ್ವಾಂಗಹೋಮಕ್ಕಾಗಿ ಕೊಟ್ಟನು. ಇವುಗಳನ್ನು ಪ್ರತಿನಿತ್ಯದ ಬೆಳಿಗ್ಗೆ ಮತ್ತು ಸಂಜೆ ಸಮರ್ಪಿಸುವ ಸರ್ವಾಂಗಹೋಮಗಳಿಗಾಗಿ ಉಪಯೋಗಿಸಿಕೊಳ್ಳಲಾಯಿತು; ಅಲ್ಲದೆ ಸಬ್ಬತ್ ದಿನದಂದೂ ಅಮವಾಸ್ಯೆ ದಿನದಂದೂ ಅವುಗಳನ್ನು ಅರ್ಪಿಸಿದರು. ಇವೆಲ್ಲಾ ದೇವರ ಕಟ್ಟಳೆಗಳಿಗನುಸಾರವಾಗಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us