Versions
KNV ಹೀಗೆಯೇ ಕರ್ತನು ಹಿಜ್ಕೀಯ ನನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ಅಶ್ಶೂರಿನ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ ಸಮಸ್ತ ಕಡೆಯಿಂದ ಅವ ರನ್ನು ನಡಿಸಿದನು.
ERVKN ಈ ರೀತಿಯಾಗಿ ದೇವರಾದ ಯೆಹೋವನು ಜೆರುಸಲೇಮಿನ ಜನರನ್ನು ಅಶ್ಶೂರದ ಅರಸನಾದ ಸನ್ಹೇರೀಬನಿಂದಲೂ ಮತ್ತು ಇತರ ಎಲ್ಲಾ ಜನರಿಂದಲೂ ಪಾರುಮಾಡಿದನು; ಹಿಜ್ಕೀಯನನ್ನು ಮತ್ತು ಜೆರುಸಲೇಮಿನ ಜನರನ್ನೂ ಪರಿಪಾಲನೆ ಮಾಡಿದನು.