Bible Versions
Bible Books

2 Chronicles 32:8 (WEB) World English Bible

Versions

KNV   ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
ERVKN   ಅಶ್ಶೂರದ ರಾಜನ ಬಳಿಯಲ್ಲಿ ಮನುಷ್ಯರು ಮಾತ್ರ ಇರುವರು. ಆದರೆ ನಮ್ಮೊಂದಿಗೆ ದೇವರಾದ ಯೆಹೋವನಿದ್ದಾನೆ. ನಮ್ಮ ದೇವರು ನಮಗೆ ಸಹಾಯ ಮಾಡುತ್ತಾನೆ. ನಮ್ಮ ಯುದ್ಧದಲ್ಲಿ ಆತನು ನಮಗೋಸ್ಕರ ಕಾದಾಡುವನು” ಎಂದು ಹೇಳಿ ಹಿಜ್ಕೀಯ ಅರಸನು ತನ್ನ ಜನರನ್ನು ಪ್ರೋತ್ಸಾಹಿಸಿ ಬಲಗೊಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us