Bible Versions
Bible Books

2 Chronicles 33:6 (WEB) World English Bible

Versions

KNV   ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.
ERVKN   ಬೆನ್‌ಹಿನ್ನೋಮ್ ಕಣಿವೆಯಲ್ಲಿ ಮನಸ್ಸೆಯು ತನ್ನ ಸ್ವಂತ ಮಕ್ಕಳನ್ನು ಅನ್ಯದೇವತೆಗಳಿಗೆ ಯಜ್ಞವಾಗಿ ಅರ್ಪಿಸಿದನು; ಮಾಟಮಂತ್ರಗಳನ್ನು ಮಾಡಿದನು; ಪಿಶಾಚಿಗಳೊಂದಿಗೂ ದುರಾತ್ಮಗಳೊಂದಿಗೂ ಸಂಪರ್ಕವನ್ನಿಟ್ಟುಕೊಂಡಿದ್ದನು. ಯೆಹೋವನು ಕೆಟ್ಟದ್ದು ಎಂದು ಹೇಳಿದ್ದನ್ನೆಲ್ಲಾ ಅವನು ಮಾಡಿದ್ದರಿಂದ ಆತನು ಅವನ ಮೇಲೆ ಬಹಳವಾಗಿ ಕೋಪಗೊಂಡನು.
IRVKN   ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us