Bible Versions
Bible Books

2 Chronicles 34:25 (WEB) World English Bible

Versions

KNV   ಯಾಕಂದರೆ ತಮ್ಮ ಸಮಸ್ತ ಕೈ ಕ್ರಿಯೆಗಳಿಂದ ನನಗೆ ಕೋಪವನ್ನೆಬ್ಬಿಸುವ ಹಾಗೆ ಅವರು ನನ್ನನ್ನು ಬಿಟ್ಟು ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದದರಿಂದ ನನ್ನ ಕೋಪವು ಸ್ಥಳದ ಮೇಲೆ ಸುರಿಸಲ್ಪಡುವದು; ಅದು ಆರಿಹೋಗುವದಿಲ್ಲ.
ERVKN   ಯಾಕಂದರೆ ಜನರು ನನ್ನನ್ನು ತೊರೆದು ಸುಳ್ಳುದೇವರುಗಳಿಗೆ ಧೂಪಹಾಕಿದರು. ಅವರು ತಮ್ಮ ಕೆಟ್ಟಕಾರ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದುದರಿಂದ ನನ್ನ ಕೋಪಾಗ್ನಿಯನ್ನು ಸ್ಥಳದ ಮೇಲೆ ಸುರಿಸುವೆನು. ಉರಿಯುವ ಬೆಂಕಿಯಂತಿರುವ ನನ್ನ ಕೋಪಾಗ್ನಿಯನ್ನು ಆರಿಸಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us