Bible Versions
Bible Books

2 Chronicles 4:17 (WEB) World English Bible

Versions

KNV   ಯೊರ್ದನಿನ ತಗ್ಗಿ ನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ನಡುವೆ ಇರುವ ಜೇಡಿಮಣ್ಣಿನ ಸ್ಥಳದಲ್ಲಿ ಅರಸನು ಅವುಗಳನ್ನು ಎರಕ ಹೊಯಿಸಿದನು.
ERVKN   ರಾಜನಾದ ಸೊಲೊಮೋನನು ಉಪಕರಣಗಳನ್ನೆಲ್ಲಾ ಮೊದಲು ಜೋರ್ಡನ್ ತಗ್ಗಿನ ಸುಕ್ಕೋತ್ ಮತ್ತು ಚೆರೇದ ಸ್ಥಳಗಳಲ್ಲಿ ದೊರಕುವ ಆವೆಮಣ್ಣಿನಿಂದ ಆಕಾರಗಳನ್ನು ಸಿದ್ಧಪಡಿಸಿ ಅದಕ್ಕೆ ಎರಕಹೊಯಿಸಿದನು.
IRVKN   ಅರಸನು ಯೊರ್ದನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯ ಜೇಡಿಮಣ್ಣಿನ ಸ್ಥಳದಲ್ಲಿ ಎರಕ ಹೊಯ್ಯಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us