Bible Versions
Bible Books

2 Chronicles 4:22 (WEB) World English Bible

Versions

KNV   ಇದಲ್ಲದೆ ಆಲಯ ಪ್ರವೇಶದ ಸ್ಥಳವೂ ಅತಿಪರಿಶುದ್ಧ ಸ್ಥಾನಕ್ಕೋಸ್ಕರವಾಗಿರುವ ಅದರ ಅಂತರಂಗದ ಬಾಗಲುಗಳೂ ಮಂದಿರದ ಮನೇ ಬಾಗಲುಗಳೂ ಬಂಗಾರದವುಗಳಾಗಿದ್ದವು.
ERVKN   ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾ ಪವಿತ್ರಸ್ಥಳದೊಳಗಣ ಬಾಗಿಲಿನ ಕದಗಳು; ಅಂಗಳದ ಕದಗಳು ಇವುಗಳನ್ನೆಲ್ಲಾ ಅಪ್ಪಟ ಬಂಗಾರದಿಂದ ಮಾಡಿಸಿದನು.
IRVKN   ಹಾಗೆಯೇ ಕತ್ತರಿಗಳನ್ನೂ, ಬೋಗುಣಿಗಳನ್ನೂ ಧೂಪಾರತಿಗಳನ್ನೂ, ಅಗ್ಗಿಷ್ಟಿಕೆಗಳನ್ನು, ದೇವಾಲಯದ ಮಹಾಪರಿಶುದ್ಧ ಸ್ಥಳಕ್ಕಾಗಿರುವ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು ಇವುಗಳೇ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us