Bible Versions
Bible Books

2 Chronicles 6:23 (WEB) World English Bible

Versions

KNV   ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು.
ERVKN   ಅದನ್ನು ನೀನು ಪರಲೋಕದಿಂದ ಆಲೈಸಿ ನಿನ್ನ ಸೇವಕರ ನ್ಯಾಯತೀರಿಸು. ಕೇಡು ಮಾಡಿದವನನ್ನು ಶಿಕ್ಷಿಸು; ಅವನು ಇನ್ನೊಬ್ಬನಿಗೆ ಮಾಡಿದ ದುಷ್ಟಕಾರ್ಯವು ಅವನಿಗೇ ತಟ್ಟುವಂತೆ ಮಾಡು. ಯಾವನು ನಿರಪರಾಧಿಯೆಂಬುದನ್ನು ತೋರಿಸಿಕೊಟ್ಟು ಅವನ ನೀತಿಗೆ ತಕ್ಕಂತೆ ಪ್ರತಿಫಲ ಕೊಡು.
IRVKN   ಆಗ ನೀನು ಪರಲೋಕದಿಂದ ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಮುಯ್ಯಿತೀರಿಸು; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us