Bible Versions
Bible Books

2 Chronicles 7:16 (WEB) World English Bible

Versions

KNV   ನನ್ನ ಹೆಸರು ಯುಗಯುಗಾಂತರಕ್ಕೂ ಅಲ್ಲಿ ಇರುವ ಹಾಗೆ ಮನೆಯನ್ನು ಆದುಕೊಂಡು ಪರಿಶುದ್ಧ ಮಾಡಿದ್ದೇನೆ; ನನ್ನ ಕಣ್ಣುಗಳೂ ನನ್ನ ಹೃದಯವೂ ಅಲ್ಲಿ ಯಾವಾಗಲೂ ಇರುವವು.
ERVKN   ನನ್ನ ನಾಮದ ಮಹತ್ವ ಶಾಶ್ವತವಾಗಿರಬೇಕೆಂದು ನಾನು ಆಲಯವನ್ನು ಆರಿಸಿಕೊಂಡು ಶುದ್ಧೀಕರಿಸಿದ್ದೇನೆ. ಹೌದು, ನನ್ನ ದೃಷ್ಟಿಯೂ ನನ್ನ ಹೃದಯವೂ ಸದಾಕಾಲ ಆಲಯದ ಮೇಲೆ ನೆಲೆಸಿರುತ್ತದೆ.
IRVKN   ನನ್ನ ನಾಮ ಮಹತ್ತು ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗೋಸ್ಕರ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಠಿಯೂ, ಮನಸ್ಸೂ ಸದಾ ಇಲ್ಲೇ ಇರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us