Versions
KNV ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.
ERVKN ಅತ್ಯಂತ ಪ್ರಸಿದ್ಧಿ ಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.
IRVKN ಉನ್ನತವಾದ ಮಂದಿರದ ಈ ಮಾರ್ಗವಾಗಿ ಹೋಗುವವರು ಅದನ್ನು ನೋಡಿ ಬೆರಗಾಗಿ, ‘ಯೆಹೋವನು ಈ ದೇಶವನ್ನೂ ಆಲಯವನ್ನೂ ಹೀಗೇಕೆ ಮಾಡಿದನು?’ ಎಂದು ಕೇಳುವರು.