Versions
KNV ಎಂಟನೇ ದಿವಸದಲ್ಲಿ ಪರಿಶುದ್ಧ ಸಂಘವನ್ನು ಮಾಡಿಕೊಂಡರು; ಬಲಿಪೀಠದ ಪ್ರತಿಷ್ಠೆಯನ್ನೂ ಹಬ್ಬವನ್ನೂ ಏಳು ದಿವಸ ಕೈಕೊಂಡರು;
ERVKN ಏಳು ದಿನ ಹಬ್ಬದ ಆಚರಣೆಯ ಬಳಿಕ ಎಂಟನೆಯ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿದರು. ಅವರು ಯಜ್ಞವೇದಿಕೆಯನ್ನು ಯೆಹೋವನ ಆರಾಧನೆಗೋಸ್ಕರ ಪ್ರತಿಷ್ಠಿಸಿದರು. ಹಬ್ಬವನ್ನು ಏಳು ದಿನಗಳ ತನಕ ಆಚರಿಸಿದರು.
IRVKN ತರುವಾಯ ಎಂಟನೆಯ ದಿನದಲ್ಲಿ ಪರಿಶುದ್ಧ ಸಭೆ ನಡಿಸಿದರು. ಹೀಗೆ ಏಳು ದಿನ ಯಜ್ಞವೇದಿಯ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿನ ಜಾತ್ರೆಯ ಹಬ್ಬವನ್ನು ಆಚರಿಸಿದರು.