Bible Versions
Bible Books

2 Chronicles 9:12 (WEB) World English Bible

Versions

KNV   ಶೆಬದ ರಾಣಿಯು ಅರಸನಿಗೆ ತಂದದ್ದಕ್ಕೆ ಬದ ಲಾಗಿ ಅರಸನಾದ ಸೊಲೊಮೋನನು ಕೊಟ್ಟದ್ದು ಹೊರತಾಗಿ ಅವಳು ಇಚ್ಛಿಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಆಗ ಅವಳು ತಿರಿಗಿಕೊಂಡು ತನ್ನ ದೇಶಕ್ಕೆ ಹೋದಳು; ಅವಳೂ ಅವಳ ಸೇವಕರೂ ಕೂಡ ಹೋದರು.
ERVKN   ಶೆಬದ ರಾಣಿಯು ಕೇಳಿದ್ದನ್ನೆಲ್ಲಾ ಸೊಲೊಮೋನನು ಕೊಟ್ಟನು. ಆಕೆಯು ಅವನಿಗೆ ತಂದದ್ದಕ್ಕಿಂತ ಹೆಚ್ಚಾಗಿ ಆಕೆಗೆ ಕೊಟ್ಟನು. ಅನಂತರ ಶೆಬದ ರಾಣಿಯೂ ಆಕೆಯ ಪರಿವಾರವೂ ತಮ್ಮ ದೇಶಕ್ಕೆ ತೆರಳಿದರು.
IRVKN   ಅರಸನಾದ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ, ಆಕೆಗೆ ತಾನು ಕೊಟ್ಟು ವಸ್ತುಗಳನ್ನಲ್ಲದೆ, ಆಕೆಯು ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us