Bible Versions
Bible Books

2 Chronicles 9:14 (WEB) World English Bible

Versions

KNV   ಇದಲ್ಲದೆ ಅರಬಸ್ಥಾನದ ಅರಸುಗಳೂ ದೇಶದ ಅಧಿಪತಿಗಳೂ ಸೊಲೊಮೋನನಿಗೆ ಬೆಳ್ಳಿಬಂಗಾರವನ್ನು ತಂದರು.
ERVKN   ಇತರ ದೇಶಗಳ ವ್ಯಾಪಾರಸ್ಥರು: ಅರೇಬಿಯದ ಎಲ್ಲಾ ರಾಜರುಗಳು ಮತ್ತು ದೇಶಾಧಿಪತಿಗಳು ಸೊಲೊಮೋನನಿಗೆ ಬೆಳ್ಳಿಬಂಗಾರಗಳನ್ನು ತಂದುಕೊಡುತ್ತಿದ್ದರು.
IRVKN   ಇದಲ್ಲದೆ ದೇಶಾಂತರದಲ್ಲಿ ವ್ಯಾಪಾರಮಾಡುತ್ತಿದ್ದ ವ್ಯಾಪಾರಿಗಳೂ, ವರ್ತಕರೂ, ಅರಬಸ್ಥಾನದ ಅರಸರೂ, ದೇಶಾಧಿಪತಿಗಳೂ ಅರಸನಾದ ಸೊಲೊಮೋನನಿಗೆ ಬೆಳ್ಳಿ ಮತ್ತು ಬಂಗಾರವನ್ನು ತರುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us