Bible Versions
Bible Books

2 Chronicles 9:17 (WEB) World English Bible

Versions

KNV   ಇದಲ್ಲದೆ ಅರಸನು ದಂತದಿಂದ ದೊಡ್ಡ ಸಿಂಹಾ ಸನವನ್ನು ಮಾಡಿಸಿ ಅದನ್ನು ಅಪರಂಜಿಯಿಂದ ಹೊದಿ ಸಿದನು.
ERVKN   ರಾಜನಾದ ಸೊಲೊಮೋನನು ದಂತದಿಂದ ಒಂದು ದೊಡ್ಡ ಸಿಂಹಾಸನವನ್ನು ಮಾಡಿಸಿದನು. ಸಿಂಹಾಸನವನ್ನು ಅಪ್ಪಟ ಬಂಗಾರದ ತಗಡಿನಿಂದ ಹೊದಿಸಿದನು.
IRVKN   ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us