Bible Versions
Bible Books

2 Chronicles 9:18 (WEB) World English Bible

Versions

KNV   ಸಿಂಹಾಸನಕ್ಕೆ ಆರು ಮೆಟ್ಟಲುಗಳು ಇದ್ದವು. ಸಿಂಹಾಸನಕ್ಕೆ ತಗಲಿಸಲ್ಪಟ್ಟ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಸ್ಥಳದ ಎರಡು ಪಾರ್ಶ್ವ ದಲ್ಲಿಯೂ ಕೈಗಳಿದ್ದವು; ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.
ERVKN   ಸಿಂಹಾಸನವನ್ನು ಹತ್ತಲು ಆರು ಮೆಟ್ಟಲುಗಳಿದ್ದವು. ಅದಕ್ಕೆ ಬಂಗಾರದಿಂದ ಮಾಡಿದ ಪಾದಪೀಠವಿತ್ತು. ಸಿಂಹಾಸನದ ಎರಡು ಕಡೆಗಳಲ್ಲೂ ಕೈಗಳನ್ನಿಡಲು ಏರ್ಪಾಟು ಮಾಡಲಾಗಿತ್ತು; ಅವುಗಳ ಸಮೀಪದಲ್ಲಿ ಎರಡು ಸಿಂಹಗಳ ಆಕೃತಿಯನ್ನು ಮಾಡಿಟ್ಟಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us