Versions
KNV ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯ ನಲ್ಲ; ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.
ERVKN ಒಬ್ಬನು ತನ್ನನ್ನು ಒಳ್ಳೆಯವನೆಂದು ಹೇಳಿಕೊಂಡ ಮಾತ್ರಕ್ಕೆ ಅವನು ಸ್ವೀಕೃತನೆಂದಲ್ಲ. ಪ್ರಭುವು ಯಾರನ್ನು ಒಳ್ಳೆಯವನೆಂದು ಯೋಚಿಸುತ್ತಾನೊ ಅವನೇ ಸ್ವೀಕೃತನಾಗಿದ್ದಾನೆ.
IRVKN ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. * ರೋಮಾ. 2:29, 1 ಕೊರಿ 4:5 ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು. PE