Versions
KNV ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.
ERVKN ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.
IRVKN ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.