Bible Versions
Bible Books

2 Corinthians 4:16 (WEB) World English Bible

Versions

KNV   ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.
ERVKN   ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.
IRVKN   {ಪರಲೋಕ ಭಾಗ್ಯವನ್ನು ಆಲೋಚಿಸುವಾಗ ಕ್ರಿಸ್ತನಲ್ಲಿರುವವರಿಗೆ ಧೈರ್ಯವಾಗುತ್ತದೆ ಎಂಬುದು} PS ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ರೋಮಾ. 12:2, ಯೆಶಾ 40:30-31 ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us