Bible Versions
Bible Books

2 Corinthians 4:5 (WEB) World English Bible

Versions

KNV   ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
ERVKN   ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.
IRVKN   ನಮ್ಮನ್ನೇ ನಾವು ಪ್ರಚಾರಮಾಡಿಕೊಳ್ಳದೆ ನಮ್ಮನ್ನು ಯೇಸುವಿನ ನಿಮಿತ್ತ 1 ಕೊರಿ 9:19, 2 ಕೊರಿ 1:24 ನಿಮ್ಮ ದಾಸರೆಂತಲೂ ಕ್ರಿಸ್ತೇಸುವನ್ನೇ ಕರ್ತನೆಂತಲೂ ಘೋಷಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us