Bible Versions
Bible Books

2 Corinthians 7:9 (WEB) World English Bible

Versions

KNV   ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.
ERVKN   ಈಗ ನಾನು ಸಂತೋಷವಾಗಿದ್ದೇನೆ. ನಿಮ್ಮನ್ನು ದುಃಖಿತರನ್ನಾಗಿ ಮಾಡಿದ್ದಕ್ಕಾಗಿ ನಾನು ದುಃಖಿಸುತ್ತಿಲ್ಲ. ಆದರೆ ನಿಮ್ಮ ದುಃಖವು ನಿಮ್ಮ ಹೃದಯಗಳಲ್ಲಿ ಪರಿವರ್ತನೆಯನ್ನು ಉಂಟುಮಾಡಿದ್ದರಿಂದ ನಾನು ಸಂತೋಷವಾಗಿದ್ದೇನೆ. ದೇವರ ಇಚ್ಫೆಗನುಸಾರವಾಗಿ ನೀವು ದುಃಖಿತರಾದಿರಿ. ಆದ್ದರಿಂದ ನಮ್ಮಿಂದ ನಿಮಗೆ ಯಾವ ರೀತಿಯಲ್ಲಿಯೂ ನೋವಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us