Bible Versions
Bible Books

2 Corinthians 9:13 (WEB) World English Bible

Versions

KNV   ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
ERVKN   ನೀವು ಮಾಡುವ ಸೇವಾಕಾರ್ಯವು ನಿಮ್ಮ ನಂಬಿಕೆಗೆ ಸಾಕ್ಷಿಯಾಗಿದೆ. ಇದರ ನಿಮಿತ್ತವಾಗಿ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಕ್ರಿಸ್ತನ ಸುವಾರ್ತೆಯನ್ನು ಅನುಸರಿಸುವುದರಿಂದ ಅವರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು. ನೀವು ಹೇಳುವ ಸುವಾರ್ತೆಯನ್ನು ನೀವು ನಂಬಿದ್ದೀರಿ. ತಮ್ಮೊಂದಿಗೆ ಮತ್ತು ಎಲ್ಲರೊಂದಿಗೆ ನೀವು ಉದಾರವಾಗಿ ಹಂಚಿಕೊಂಡಿದ್ದರಿಂದ ಜನರು ದೇವರಿಗೆ ಕೃತಜ್ಞತಾಸ್ತುತಿ ಮಾಡುವರು.
IRVKN   ನೀವು ಮಾಡುವ ಸಹಾಯ ಹಾಗೂ ನಿಮ್ಮ ಯೋಗ್ಯ ಭಾವವನ್ನು ಅನೇಕರು ನೋಡುವಾಗ, § 1 ತಿಮೊ. 6:12,13; ಇಬ್ರಿ. 3:4,14; 10:23 ನೀವು ಮಾಡಿದ ಕ್ರಿಯೆಗೆ ಸರಿಯಾಗಿ, ಕ್ರಿಸ್ತನ ಸುವಾರ್ತೆಯನ್ನು ನೀವು ಅನುಸರಿಸುವುದರಿಂದಲೂ, ಅವರಿಗೂ ಮತ್ತು ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡುವುದರಿಂದಲೂ ಅವರು * ಮತ್ತಾ 5:16; 1 ಪೇತ್ರ 2:12 ದೇವರನ್ನು ಕೊಂಡಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us